Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ.! 2,000 ಹಣ ಈ ದಿನ ಬರುತ್ತೆ.!
ನಮಸ್ಕಾರ ಎಲ್ಲರಿಗೂ; ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ವತಿಯಿಂದ ಮಹಿಳಾ ಫಲಾನುಭವಿಗಳು 15ನೇ ಕಂತಿನವರೆಗೆ ಹಣವನ್ನು ಪಡೆದುಕೊಂಡಿರುತ್ತಾರೆ. ಹಾಗೂ 16ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿರುತ್ತದೆ. ಲೇಖನವನ್ನು ಕೊನೆಯವರೆಗೂ ಓದಿ.
ಗೃಹಲಕ್ಷ್ಮಿ ಯೋಜನೆ (Gruhalakshmi Scheme)
ಈ ಯೋಜನೆಯ ಮೂಲಕ ಇದುವರೆಗೆ ಮಹಿಳೆಯರು 30,000 ಹಣವನ್ನು ಪಡೆದುಕೊಂಡಿರಬಹುದು. ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮೊದಲು ನೀಡಿರುವಂತಹ ಐದು ಗ್ಯಾರಂಟಿಗಳಲ್ಲಿ ಇದು ಜನಪ್ರಿಯ ಯೋಜನೆ ಎಂದು ಹೇಳಬಹುದು. ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ಕೂಡ ಎರಡು ಸಾವಿರ ರೂಪಾಯಿ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಈ ಯೋಜನೆಯ ಮೂಲಕ ಜಮಾ ಮಾಡಲಾಗುತ್ತದೆ.
16ನೇ ಕಂತಿನ ಹಣ ಯಾವಾಗ ಜಮಾ.? (Gruhalakshmi Scheme)
ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣದ ಬಗ್ಗೆ ಮಾಹಿತಿಯನ್ನು ನೀಡಿರುವಂತಹ ಸಚಿವ ಲಕ್ಷ್ಮಿ ಹೆಬ್ಬಾಳಕ 16ನೇ ಕಂತಿನ ಹಣ ಇದೇ ತಿಂಗಳು ಅಂದರೆ ಜನವರಿ 14ನೇ ತಾರೀಕಿನಿಂದ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
SBI ಬ್ಯಾಂಕ್ ಮೂಲಕ ಪಡೆಯಿರಿ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲ.! ಸಾಲ ಪಡೆಯಲು ಈ ದಾಖಲಾತಿಗಳು ಬೇಕು
ಜನವರಿ 30ನೇ ತಾರೀಖಿನ ಒಳಗಾಗಿ ಪ್ರತಿಯೊಬ್ಬರ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2000 ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿ ತಿಳಿಸಿದ್ದಾರೆ.!
ಏರ್ಟೆಲ್ ಗ್ರಾಹಕರಿಗೆ ಕಡಿಮೆ ಬೆಲೆಯ 84 ದಿನಗಳ ಹೊಸ ರೀಚಾರ್ಜ್ ಬಿಡುಗಡೆ.! ಇಲ್ಲಿದೆ ವಿವರ
ಇದುವರೆಗೆ 15ನೇ ಕಂತಿನವರೆಗೆ ಹಣವನ್ನು 90%ರಷ್ಟು ಮಹಿಳೆಯರು ಪಡೆದುಕೊಂಡಿರುತ್ತಾರೆ. ಹಣ ಜಮಾ ಆಗದೇ ಇರುವಂತಹ ಮಹಿಳೆಯರು E-KYC ಯನ್ನು ಕಡ್ಡಾಯವಾಗಿ ಮಾಡಿಸಿ ಹಾಗೂ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡಿಸಿ ಮತ್ತು ರೇಷನ್ ಕಾರ್ಡ್ E-KYC ಯನ್ನು ಕಡ್ಡಾಯವಾಗಿ ಮಾಡಿಸಿ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಜಮಾ ಆಗುತ್ತದೆ.
1 thought on “Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ.! 2,000 ಹಣ ಈ ದಿನ ಬರುತ್ತೆ.!”