KKRTC Recruitment 2025: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ.! ಕೆಕೆಆರ್‌ಟಿಸಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ.!

Spread the love

KKRTC Recruitment: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ.! ಕೆಕೆಆರ್‌ಟಿಸಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ.!

ನಮಸ್ಕಾರ ರಾಜ್ಯದ ಜನತೆಗೆಲ್ಲರಿಗೂ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ; ಕೆಕೆಆರ್ಟಿಸಿಯಲ್ಲಿ ಖಾಲಿ ಇರುವಂತಹ ಸುಮಾರು 315 ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡುವ ಕುರಿತಾಗಿ ತಿಳಿದುಬಂದಿರುತ್ತದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್.! ಇನ್ಮುಂದೆ ಹೊಸ ಸೌಲಭ್ಯಗಳು.!

ಹೊಸ ನೇಮಕಾತಿಗಳು ಆರಂಭ.! (KKRTC Recruitment)

KKRTC Recruitment
KKRTC Recruitment

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಒಂದಾಗಿರುವಂತಹ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತಹ 315 ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಸಿದ್ಧವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಮತ್ತು ಹೆಚ್ಚಿನ ವಿವರಗಳಿಗಾಗಿ ಲೇಖನವನ್ನು ಪೂರ್ತಿಯಾಗಿ ಓದಿರಿ.

ಖಾಲಿ ಇರುವ ಹುದ್ದೆಗಳ ವಿವರ.! (KKRTC Recruitment)

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಂದರೆ ಕೆಕೆಆರ್ಟಿಸಿಯಲ್ಲಿ ವಿವಿಧ 315 ಹುದ್ದೆಗಳ ನೇಮಕಾತಿ ಉದಾಹರಣೆಗೆ; ಕಂಡಕ್ಟರ್, ಸಹಾಯಕ ಲೆ ಹುದ್ದೆಗಳು ಸೇರಿ ಅರ್ಜಿಯನ್ನು ಇನ್ನೇನು ಕೆಲವೇ ದಿನಗಳಲ್ಲಿ ಆಹ್ವಾನಿಸಲಾಗುತ್ತದೆ ಎಂಬ ಮಾಹಿತಿಗಳು ತಿಳಿದು ಬಂದಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ವಯೋಮಿತಿಗಳ ವಿವರ ಇಲ್ಲಿದೆ. 

10Th ಪಾಸಾದವರಿಗೆ ಅಟೆಂಡರ್ ಹುದ್ದೆಗಳು.! ಬೇಗ ಈ ರೀತಿ ಅರ್ಜಿ ಸಲ್ಲಿಸಿ.!

ಶೈಕ್ಷಣಿಕ ಅರ್ಹತೆಗಳು.!

ನೀವೇನಾದರೂ ಈ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದಲ್ಲಿ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಹಾಗೂ ಸಹಾಯಕ ಲಕ್ಕಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಮೂರು ವರ್ಷ ಬ್ಯಾಚುಲರ್ ಡಿಗ್ರಿಯನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕೂಡ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹೊಂದಿರಬೇಕು.

ರೇಷನ್ ಕಾರ್ಡ್ ಇದ್ದವರಿಗೆ 2 ಹೊಸ ರೂಲ್ಸ್ ಜಾರಿ.! ತಪ್ಪದೇ ಪಾಲಿಸಿ ಇಲ್ಲವಾದರೆ ರೇಷನ್ ಕಾರ್ಡ್ & ಉಚಿತ ಅಕ್ಕಿ ಬಂದ್.!

ವಯೋಮಿತಿ ವಿವರಗಳು.!

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 38 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ವಯೋಮಿತಿಗಳ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಕೂಡ ನೀಡಲಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ವೀಕ್ಷಿಸಿ.

ಸಂಬಳದ ವಿವರ.!

ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಲ್ಲಿ 18,000 ಇಂದ ಹಿಡಿದು ಗರಿಷ್ಠ 35,000 ವರೆಗೆ ಸಂಬಳವನ್ನು ನೀಡಲಾಗುತ್ತದೆ. ಇನ್ನಷ್ಟು ಹೆಚ್ಚಿನ ವಿವರಗಳನ್ನು ನೀವು ಅಧಿಸೂಚನೆಯಲ್ಲಿ ಕಾಣಬಹುದಾಗಿದೆ.

ಆಯ್ಕೆಯ ವಿಧಾನ.!

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳನ್ನು KEA ಇಲಾಖೆ ಕಡೆಯಿಂದ ಬಿಡುಗಡೆ ಮಾಡಿರುವ ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗೂ ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ ಹಾಗೂ ಸಾಮಾನ್ಯ ನಿಯಮಗಳ ಆದರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಅರ್ಜಿ ಸಲ್ಲಿಸುವುದು ಹೇಗೆ.?

ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದೆಲ್ಲಿ ಮೇಲೆ ನೀಡಿರುವಂತಹ ಸಂಪೂರ್ಣ ವಿವರಗಳನ್ನು ಗಮನಿಸಬೇಕಾಗುತ್ತದೆ. ನಂತರ ನೀವು ಅರ್ಹರಾಗಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗುವುದು. ಆದ ಕಾರಣ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ತಯಾರಾಗಿರಿ ಎಂದು ಹೇಳಲು ಬಯಸುತ್ತೇವೆ.


Spread the love

Leave a Comment