KSRTC New Rules: KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್.! ಇನ್ಮುಂದೆ ಹೊಸ ಸೌಲಭ್ಯಗಳು.!

Spread the love

KSRTC New Rules: KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್.! ಇನ್ಮುಂದೆ ಹೊಸ ಸೌಲಭ್ಯಗಳು.!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತನ್ನ ಪ್ರಯಾಣಿಕರಿಗೆ ಹೊಸ ನಿಯಮಗಳು ಹಾಗೂ ಸೌಲಭ್ಯಗಳನ್ನು ಪರಿಚಯಿಸಿರುತ್ತದೆ. ಇದು ಹೆಚ್ಚು ಅನುಕೂಲಕರಕವಾದ ಪ್ರಯಾಣದ ಅನುಭವವನ್ನು ನೀಡುವ ಸಲುವಾಗಿ ಜಾರಿಗೆ ತರಲಾಗಿರುತ್ತದೆ.

10Th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಕೆಲಸ.! ಈ ರೀತಿ ಅರ್ಜಿ ಸಲ್ಲಿಸಿ

ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಸಂಸ್ಥೆಯ ವತಿಯಿಂದ ಗುಡ್ ನ್ಯೂಸ್ ನೀಡಲಾಗಿದೆ ಎಂದು ಹೇಳಬಹುದು.! ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಬೇಕೆಂದು ಬಯಸಿದಲ್ಲಿ ಲೇಖನವನ್ನು ಕೊನೆಯವರೆಗೂ ಓದಿ. ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವಂತಹ ಜನರಿಗೆ ಒಂದು ಮುಖ್ಯವಾದ ಮಾಹಿತಿ ನೀಡಲಾಗಿರುತ್ತದೆ.

ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರಂತರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಪ್ಡೇಟ್ ಅನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಶಾಂತಿಯುತ ಪ್ರಯಾಣವನ್ನು ಪ್ರಯಾಣಿಕರು ಮಾಡಲು ಜಾರಿಗೆ ತರಲಾಗಿರುತ್ತದೆ.!

ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಹೊಸ ಸೌಲಭ್ಯಗಳು (KSRTC New Rules)

KSRTC New Rules
KSRTC New Rules

ಡಿಜಿಟಲ್ ಪಾವತಿ ಆಯ್ಕೆಯನ್ನು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಸ್ವೀಕರಿಸಲು ಶುರುವಾಗಿದೆ. ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವಂತಹ ಜನರು ತಮ್ಮ ಫೋನ್ ಬಳಸಿಕೊಂಡು ಟಿಕೆಟ್ ಅನ್ನು ಖರೀದಿಸಲು ಬಳಸಬಹುದಾಗಿದೆ. ಯುಪಿಐ ಅಪ್ಲಿಕೇಶನ್ ಗಳ ಮೂಲಕ ಹಣವನ್ನು ಪಾವತಿಸಿ ಟಿಕೆಟ್ ಪಡೆದು ಪ್ರಯಾಣ ಮಾಡಬಹುದಾಗಿದೆ. ಇದು ಇನ್ನಷ್ಟು ಅನುಕೂಲಕರ ಪ್ರಯಾಣಕ್ಕೆ ಮಾರ್ಗವಾಗಲಿದೆ. 

SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ

ಏಕೆಂದರೆ ಕೆಲವೊಂದು ಸಂದರ್ಭಗಳಲ್ಲಿ ಚಿಲ್ಲರೆ ಸಮಸ್ಯೆಯಿಂದಾಗಿ ಪರದಾಡುವಂಥಾಗುತ್ತದೆ. ಆದರೆ ಇನ್ನು ಮುಂದೆ ಆ ಸಮಸ್ಯೆ ಇಲ್ಲ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಯುಬಿಐ ಪಾವತಿಗಳನ್ನು ಸ್ವೀಕರಿಸಲಾಗುತ್ತದೆ. ಹಾಗಾಗಿ ಚಿಲ್ಲರಿಗೋಸ್ಕರ ಪರದಾಡುವ ಅವಶ್ಯಕತೆ ಇಲ್ಲ. 

ಕೆ ಎಸ್ ಆರ್ ಟಿ ಸಿ ಸಂಸ್ಥೆ ಪ್ರಯಾಣಿಕರು ತಮ್ಮ ಫೋನ್ ಗಳಲ್ಲಿ ಜೋರಾಗಿ ಶಬ್ದ ಮಾಡುವುದನ್ನು ಹಾಗೂ ಸಂಗೀತವನ್ನು ಪ್ಲೇ ಮಾಡುವುದನ್ನು ತಪ್ಪಿಸಬೇಕು ಎಂಬ ಮಾರ್ಗಸೂಚಿಯನ್ನು ನೀಡಿರುತ್ತದೆ. ಸಹಪ್ರಾಣಿಕರಿಗೆ ತೊಂದರೆಯನ್ನು ಉಂಟುಮಾಡುವ ಯಾವುದೇ ರೀತಿಯ ಅಶಿಸ್ತಿನ ವರ್ತನೆಗಳನ್ನು ಮಾಡಬಾರದೆಂದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡವನ್ನು ಎದುರಿಸಬೇಕಾಗಬಹುದು.!

ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ.?


Spread the love

Leave a Comment