New Guarantee: ಮಹಿಳೆಯರಿಗೆ ಪ್ರತಿ ತಿಂಗಳು ₹2,500 ಸಿಗುತ್ತೆ.! ಹೊಸ ಗ್ಯಾರೆಂಟಿ ಘೋಷಿಸಿದ ಡಿಕೆಶಿ.!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ “ಪ್ಯಾರಿ ದೀದಿ” ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ಕೂಡ ₹2,500 ನೀಡುತ್ತೇವೆ ಎಂದು ಉಪಮುಖ್ಯಮಂತ್ರಿಗಳಾಗಿರುವ ಡಿಕೆ ಶಿವಕುಮಾರ್ ಅವರು ಮಾಹಿತಿಯನ್ನು ನೀಡಿರುತ್ತಾರೆ. ಹಾಗಾದರೆ ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ ಎಂದು ಕೇಳಿಕೊಳ್ಳುತ್ತೇನೆ.
ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ.!
ಮಹಿಳೆಯರಿಗೆ ಪ್ರತಿ ತಿಂಗಳು ಕೂಡ ₹2,500 ನೀಡುವ ಗ್ಯಾರಂಟಿಯನ್ನು ಜಾರಿಗೆ ತರಲಾಗುವುದು ಎಂದು ಉಪಮುಖ್ಯಮಂತ್ರಿಗಳಾಗಿರುವಂತಹ ಡಿಕೆ ಶಿವಕುಮಾರ್ ಅವರು ಮಾಹಿತಿಯನ್ನು ನೀಡಿರುತ್ತಾರೆ. ಈ ಯೋಜನೆಯು ಯಾವ ರೀತಿಯಾದದ್ದು ಮತ್ತು ಈ ಯೋಜನೆಯ ಮೂಲಕ ಯಾವೆಲ್ಲಾ ಲಾಭಗಳು ಸಿಗುತ್ತವೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ ನೋಡಿ.
ಈ ಆ್ಯಪ್ ಗಳ ಮೂಲಕ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತದೆ
ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಡಿಕೆಶಿ ಅವರು ಕರ್ನಾಟಕದಲ್ಲಿ ಯಶಸ್ವಿಯಾಗಿರುವಂತಹ ಕಾಂಗ್ರೆಸ್ ಸರ್ಕಾರವು ನೀಡಿರುವ ಗ್ಯಾರಂಟಿಗಳ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ “ಪ್ಯಾರಿ ದೀದಿ” ಯೋಜನೆಯನ್ನು ಜಾರಿಗೆ ಮಾಡಲಿದ್ದೇವೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ.
ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳೂ ಕೂಡ 2,500 ರೂಪಾಯಿಯನ್ನು ನೀಡಲಾಗುತ್ತದೆ ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಯಾವ ರೀತಿ ಮೊದಲ ಸಚಿವ ಸಂಪುಟದ ಸಭೆಯಲ್ಲಿಯೇ ಯೋಜನೆಯನ್ನು ಜಾರಿಗೆಗೊಳಿಸಲಾಯಿತು ನೋಡಿ, ಅದೇ ರೀತಿಯಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿಯೂ ಕೂಡ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿರುತ್ತದೆ. ದಿಲ್ಲಿಯಲ್ಲಿಯೂ ಕೂಡ ಇದೇ ರೀತಿಯಾಗಿ ಇತಿಹಾಸವನ್ನು ಸೃಷ್ಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮಿ 16ನೇ ರೂ.4,000 ಹಣ ಈ ದಿನ ಜಮಾ.! ಪೆಂಡಿಂಗ್ ಹಣ ಪಡೆಯಲು ಈ ಕೆಲಸ ಮಾಡಿ