New Ration Card Application: ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ.!
ನಮಸ್ಕಾರ ಜನತೆಗೆ; ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ರಾಜ್ಯದಲ್ಲಿ ಈಗ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದ್ದು ಈ ಲೇಖನದಲ್ಲಿ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವಾಗ? ಮತ್ತು ಪಡಿತರ ಚೀಟಿ (Ration Card) ತಿದ್ದುಪಡಿಗೆ ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ? ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಾಗಿರುತ್ತದೆ. ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ.
ಕೆನರಾ ಬ್ಯಾಂಕ್ ನಲ್ಲಿ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.!
ಪಡಿತರ ಚೀಟಿ ತಿದ್ದುಪಡಿ (New Ration Card Application)
ಸ್ನೇಹಿತರೆ, ನಿಮಗೆಲ್ಲ ಗೊತ್ತಿರುವ ಹಾಗೆ ಸರ್ಕಾರದಿಂದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ಕಡ್ಡಾಯವಾಗಿ ಪಡಿತರ ಚೀಟಿಯನ್ನು ಪ್ರಮುಖ ದಾಖಲೆಯನ್ನಾಗಿ ಬಳಸಬೇಕಾಗುತ್ತದೆ. ಹಲವಾರು ಜನರು ಪಡಿತರ ಚೀಟಿ ತಿದ್ದುಪಡಿಗಾಗಿ ಕಾದುಕೊಳ್ಳುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅಂತವರಿಗೆ ಒಂದು ಗುಡ್ ನ್ಯೂಸ್ ಇಂದ ಹೇಳಬಹುದು. ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿರುತ್ತದೆ.
SBI 13,735 ಖಾಲಿ ಹುದ್ದೆಗಳ ಬೃಹತ್ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ
ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಲು ಜನವರಿ ಒಂದರಿಂದ ಜನವರಿ 31 ನೇ ತಾರೀಖಿನ ಹೊರಗಾಗಿ ಅವಕಾಶವನ್ನು ನೀಡಲಾಗಿದೆ. ಹಾಗಾಗಿ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ತಿದ್ದುಪಡಿ ಮಾಡಿಸುವಂತಹ ಕುಟುಂಬಗಳು ನಿಮ್ಮ ಹತ್ತಿರವಿರುವಂತಹ ಗ್ರಾಮ ಒನ್ ಕರ್ನಾಟಕ ಒನ್ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 5:30ರ ವರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಪಡಿತರ ಚೀಟಿಯಲ್ಲಿ ಮಾಡಿಸಬಹುದಾದ ಬದಲಾವಣೆಗಳು (New Ration Card Application)
- ಸದಸ್ಯರನ್ನು ಸೇರಿಸಬಹುದು
- ಸದಸ್ಯರನ್ನು ತೆಗೆದು ಹಾಕಬಹುದು
- ನ್ಯಾಯಬೆಲೆ ಅಂಗಡಿಯ ಬದಲಾವಣೆ
- ಕುಟುಂಬದ ಮುಖ್ಯಸ್ಥರ ಬದಲಾವಣೆ
- ಕೆವೈಸಿ ಸಂಬಂಧಿತ ಅಪ್ಡೇಟ್ಗಳು
- ರೇಷನ್ ಕಾರ್ಡ್ ಅಲ್ಲಿ ವಿಳಾಸ ಬದಲಾವಣೆ
- ಇನ್ನಿತರ ಬದಲಾವಣೆಗಳು ಮಾಡಿಸಬಹುದು
ಬೇಕಾಗುವ ದಾಖಲೆಗಳು ((New Ration Card Application))
- ಆಧಾರ್ ಕಾರ್ಡ್
- ಆರು ವರ್ಷದ ಮಕ್ಕಳಲ್ಲಿ ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬಯೋಮೆಟ್ರಿಕ್ ಅಪ್ಡೇಟ್
ಹೊಸ ರೇಷನ್ ಕಾರ್ಡ್ ಗೆ ಅವಕಾಶ.? ((New Ration Card Application))
ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ. ಈ ವಿಚಾರ ಸಾಕಷ್ಟು ಜನರಿಗೆ ಗೊತ್ತಿರುವುದಿಲ್ಲ. ಈ ವಿಚಾರವನ್ನು ನೀವು ತಿಳಿಯಬೇಕಾದರೆ ನಿಮ್ಮ ಹತ್ತಿರ ಬರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯಿರಿ. ಹೊಸ ರೇಷನ್ ಕಾರ್ಡ್ ಗಳಿಗೆ ಯಾವಾಗ ಅವಕಾಶ ಕೊಡಲಾಗುತ್ತದೆ ಎಂಬ ಮಾಹಿತಿಯನ್ನು ಯಾವಾಗ ಬೇಕಾದರೂ ನೀಡಬಹುದಾಗಿದೆ.
ಪಿಎಂ ಕಿಸಾನ್ 19ನೇ ಕಂತಿನ ಹಣ ಈ ದಿನ ಬಿಡುಗಡೆ.! ಹಣ ಪಡೆಯಲು ರೈತರು ಈ ಕೆಲಸ ಮಾಡಿ
1 thought on “New Ration Card Application: ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ.!”